ಶಿವಮೊಗ್ಗ | ವಯೋನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ನೆನಪಿನ ಕಾಣಿಕೆ ಮೂಲಕ ಬೀಳ್ಕೊಡುಗೆ

Date:

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿದ ಆರ್‌ ಕೊಪ್ಪದ್‌,ಪಿಎಸ್‌ಐ, ಕೋಟೆ ಪೊಲೀಸ್‌ ಠಾಣೆ,ಡಿ ಕೃಷ್ಣಮೂರ್ತಿ ,ಎಎಸ್‌ಐ , ಮಾಳೂರು ಪೊಲೀಸ್‌ ಠಾಣೆ, ರತ್ನಾಕರ್‌ ಎಂ,ಎಎಸ್‌ಐ , ಹೊಸನಗರ ಪೊಲೀಸ್‌ ಠಾಣೆ, ಅರುಣಕುಮಾರ್‌ ಎಂ ವಿ, ಎಎಸ್‌ಐ, ಭದ್ರಾವತಿ ಗ್ರಾಮಾಂತರ ಠಾಣೆ, ಮೋಹನ್‌ ಕುಮಾರ್‌ ಎನ್‌ ವಿ ಎಆರ್‌ಎಸ್‌ಐ, ಡಿಎಆರ್‌ ಶಿವಮೊಗ್ಗ ಮತ್ತು ವೆಂಕೋಬರಾವ್‌ ಕೆ, ಎಆರ್‌ಎಸ್‌ಐ ಡಿ ಎ ಆರ್‌ ಶಿವಮೊಗ್ಗ,

ಇವರುಗಳು ದಿನಾಂಕಃ 31-05-2025 ರಂದು ವಯೋನಿವೃತ್ತಿಯನ್ನು ಹೊಂದಿದ್ದು, ಇವರುಗಳಿಗೆ, ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು,- 1 ಅನಿಲ್ ಕುಮಾರ್ ಭೂಮರಡ್ಡಿ, ಶಿವಮೊಗ್ಗ ಜಿಲ್ಲೆ ರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಸತೀಶ್, ಎ ಎ ಓ,ಶಿವಮೊಗ್ಗ ಮತ್ತು ಎಂ ಎಂ ಮಾಳಗಿ ಮತ್ತು ಅರುಣ್‌ ಶಾಖಾಧೀಕ್ಷಕರು ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ರವರು ಉಪಸ್ಥಿತರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...