ಶಿವಮೊಗ್ಗ | ಬೊಮ್ಮನಕಟ್ಟೆಯಲ್ಲಿ ಲಾಂಗ್​ ಹಿಡಿದು ಓಡಾಡಿದ ಬೋಂಡಾ ಗಣೇಶನ ಮೇಲೆ ಎಫ್ ಐ ಆರ್

Date:

ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಲಾಂಗ್​ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನು ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ INDIAN ARMS ACT, 1959 (U/s-25(1)(A)) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.

ಒಂಬತ್ತನೇ ತಾರೀಖು ಈತ ಇಲ್ಲಿನ ನಾಗೇಂದ್ರ ಕಾಲೋನಿ ಬಳಿ ಲಾಂಗ್​ ಹಿಡಿದು ಓಡಾಡುತ್ತಿದ್ದ. ಈ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಎಎಸ್‌ಐ ರಾಮಪ್ಪ , ಸಿಪಿಸಿ ಮಲ್ಲಪ್ಪ ಮತ್ತು ಸಿಪಿಸಿ ಮನುಶಂಕರ್ ಜೊತೆ ಸ್ಥಳಕ್ಕೆ ತೆರಳಿದ್ದಾರೆ.

ಇತ್ತ ಪೊಲೀಸರನ್ನು ನೋಡುತ್ತಲೇ ಓಡಲು ಯತ್ನಿಸಿದ ಆರೋಪಿಯನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ. ಆ ಬಳಿಕ ಆತನನ್ನು ಠಾಣೆಗೆ ಕರೆದುಕೊಂಡು ಬಂದು ಎಫ್​ಐಆರ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...