ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್ ಗ್ಯಾರೇಜ್ ನಲ್ಲಿ ಬೆಂಕಿ ಅವಘಡ, ; ಎರಡು ಕಾರು ಬೆಂಕಿಗೆ ಆಹುತಿ

Date:

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ ನಲ್ಲಿರುವ ಗ್ಯಾರೇಜ್ ವೊಂದರಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಆಕಸ್ಮಿಕ ಬೆಂಕಿಯಿಂದಾಗಿ ಗ್ಯಾರೇಜ್ ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿರುವ ಸಾಧ್ಯತೆ ಕಂಡು ಬಂದಿದೆ. ಆಟೋ ಕಾಂಪ್ಲೆಕ್ಸ್ ನಲ್ಲಿ ಮನು ಶೆಟ್ಟಿ ಗ್ಯಾರೇಜ್ ನಲ್ಲಿ ಈ ದಟ್ಟ ಹೊಗೆ ಕಾಣಿಸಿಕೊಂಡಿದೆ.

ಇಂದು ಭಾನುವಾರ ಆದುದರಿಂದ ಗ್ಯಾರೇಜ್ ಬಂದ್ ಮಾಡಲಾಗಿದ್ದು. ಬಂದ್ ಆದರೂ ಸಹ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಬೆಂಕಿಯನ್ನು ಆರಿಸಲು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ. ಬೆಂಕಿ ನಂದಿಸಲು ಯತ್ನಿಸಿದೆ. ಮಾಹಿತಿ ಪಡೆದ ಮೇಲೆ ಗ್ಯಾರೇಜ್ ನ ಮಾಲೀಕರು ಸಹ ಸ್ಥಳಕ್ಕೆ ಧಾವಿಸಿದ್ದರು. ಆದರೆ ನಷ್ಟದ ಬಗ್ಗೆ ಮಾಹಿತಿ ತಿಳಿಯಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಸ್ಟರ್, ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣ ಹೊತ್ತಿಉರಿದರೆ, ಟಾಟಾ ಸುಮೋ ವಾಹನ ಅರ್ದಂಬರ್ಧ ಕರಕಲಾಗಿವೆ ಎಂದು ಸ್ಥಳೀಯರ ಮಾಹಿತಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...