ಶಿವಮೊಗ್ಗ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ

Date:

ಶಿವಮೊಗ್ಗ, ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆದಿರುವ ಘಟನೆ ಭದ್ರಾವತಿ ತಾಲೂಕಿನ ಗ್ರಾಮದ ರಬ್ಬರ್ ಕಾಡು ಗ್ರಾಮದಲ್ಲಿ ನಡೆದಿದೆ. ಕನಕ ಯುವಕರ ಸಂಘದ ಗಣಪತಿ ವಿಸರ್ಜನೆ ವೇಳೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕೃಷ್ಣಗೌಡ ಅವರ ಮನೆಯ ಮುಂದೆ ಗಲಾಟೆಯಾಗಿದೆ.

ಹಳೆ ವೈಷಮ್ಯ ಹಿನ್ನಲೆ ಕೃಷ್ಣಗೌಡ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆದಿದೆ. 10-12 ಯುವಕರಿಂದ ಹಲ್ಲೆ ನಡೆದಿದೆ. ಗಲಾಟೆ ಬಿಡಿಸಲು ಹೋದ ಹೆಡ್ಕಾನ್‌ಸ್ಟೇಬಲ್‌ ಯಲ್ಲಪ್ಪ ಅವರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆದಿದೆ.

ಘಟನೆಯಲ್ಲಿ ಪೇಪರ್‌ ಟೌನ್ ಠಾಣೆಯ ಎಎಸ್‌ಐ ಮತ್ತು ಕೃಷ್ಣಗೌಡರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೇಪರ್ ಟೌನ್ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...