ಶಿವಮೊಗ್ಗ | ಜೆಡಿಎಸ್ ಮುಖಂಡ ಸಿದ್ದಪ್ಪ ಇನ್ನಿಲ್ಲ

Date:

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು, ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಗಲಿದ ಸಿದ್ದಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನ ಸಲ್ಲಿಸಲಾಗಿದೆ. ಅಗಲಿಕೆಯ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲಿ. ಹಾಗೂ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ, ಸ್ನೇಹಿತರಿಗೆ ಆ ಭಗವಂತ ನೀಡಲಿ ಎಂದು ಅನೇಕ‌ ಗಣ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...