ಶಿವಮೊಗ್ಗ | ಮಾನವೀಯತೆ ಮೆರೆದ ಕೆ ಎಸ್ಆರ್ ಟಿ ಸಿ ಬಸ್ ಚಾಲಕ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ತಡರಾತ್ರಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮಾನವೀಯತೆ ಮೆರೆದ ಘಟನೆಗೆ ಸಾಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.

1001731870

ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಅಶ್ವಮೇಧ KSRTC ಬಸ್ ನಲ್ಲಿ ಪ್ರಯಾಣಿಕರು ತೆರಳುತ್ತಿದ್ದ ವೇಳೆ ಆನಂದಪುರ ಸಮೀಪ ಅಬ್ದುಲ್ ಗಫರ್ ಎನ್ನುವ ಪ್ರಯಾಣಿಕರಿಗೆ ಉಸಿರು ಕಟ್ಟಿದ ಹಾಗೆ ಅನುಭವವಾಗಿ ಅಸ್ವಸ್ಥಗೊಂಡಿದ್ದರು ಎಂದು ತಿಳಿದು ಮನಗಂಡ ಬಸ್‌ ಚಾಲಕ ಬಹಳ ತುರ್ತು ಆಸ್ಪತ್ರೆ ಅವಶ್ಯಕತೆ ಇರುವ ಹಿನ್ನೆಲೆ ಪ್ರಯಾಣಿಕರನ್ನು ಒಳಗೊಂಡಂತೆ ಕೆಎಸ್‌ಆರ್ಟಿಸಿ ಬಸ್ ಅನ್ನು ಆನಂದಪುರದ ಸರ್ಕಾರಿ ಆಸ್ಪತ್ರೆ ಕಾಂಪೌಂಡ್ ಒಳಗೆ ಬಸ್ಸನ್ನು ಚಲಾಯಿಸಿ ತುರ್ತು ಪರಿಸ್ಥಿತಿಯಲ್ಲಿದ್ದ ಪ್ರಯಾಣಿಕರಾದ ಅಬ್ದುಲ್ ಗಫರ್ ರನ್ನು ಆಸ್ಪತ್ರೆಗೆ ದಾಖಲಿಸಿ ನಂತರ ಶಿವಮೊಗ್ಗದ ಕಡೆ ಬಸ್‌ ತೆರಳಿದ ಅಪರೂಪದ ಘಟನೆ ನಡೆದಿದೆ.

1001731869

ಮಾನವೀಯತೆ ತೋರಿದ ಬಸ್ ಚಾಲಕನಿಗೆ ಅಬ್ದುಲ್ ಗಫರ್ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...