ಶಿವಮೊಗ್ಗ l ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಖಿಲ್‌.ಬಿ ಅಧಿಕಾರ ಸ್ವೀಕಾರ

Date:

ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಖಿಲ್‌.ಬಿ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು. 

ಐಪಿಎಸ್‌ ಅಧಿಕಾರಿ ನಿಖಿಲ್‌.ಬಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಬೆಳೆದಿದ್ದೆಲ್ಲ ಬೆಂಗಳೂರಿನಲ್ಲಿ. ಮೆಕಾನಿಕಲ್‌ ಇಂಜಿನಿಯರಿಂಗ್‌ ಪದವಿ ಹೊಂದಿದ್ದಾರೆ. 2017ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ರಾಯಚೂರಿನಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್‌) ಮತ್ತು ಕರಾವಳಿ ಭದ್ರಾತಾ ಪಡೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಜ. 7ರಂದು 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ವರ್ಷ ಎಂಟು ತಿಂಗಳು ರಾಯೂಚೂರು ಜಿಲ್ಲಾ ರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಒಂದೂವರೆ ವರ್ಷದಿಂದ ಕೋಲಾರ ಜಿಲ್ಲಾ ರಕ್ಷಣಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...