ಶಿವಮೊಗ್ಗ | ಕಾರು ಟ್ರಯಲ್‌ಗೆ ಕೊಂಡೊಯ್ದವನು,ಮರಳಿ ಬರಲೇ ಇಲ್ಲ ; ಪ್ರಕರಣ ದಾಖಲು

Date:

ಶಿವಮೊಗ್ಗ ಮಾರಾಟಕ್ಕಿರುವ ಕಾರಿನ ಟ್ರಯಲ್‌ ನೋಡಿಕೊಂಡು ಬರುವುದಾಗಿ ತಿಳಿಸಿ ಕೊಂಡೊಯ್ದ ವ್ಯಕ್ತಿ ಮರಳಿ ಬಾರದೆ ವಂಚಿಸಿದ್ದಾನೆ. ಮಾಲೀಕರು ಕಾರಿಗಾಗಿ ಹುಡುಕಾಟ ನಡೆಸಿದಾಗ ಗೋವಾದಲ್ಲಿ ಅಡವಿಟ್ಟಿರುವುದಾಗಿ ತಿಳಿದು ಬಂದಿದೆ.

ಆರ್‌ಎಂಎಲ್‌ ನಗರದ ವ್ಯಕ್ತಿಯೊಬ್ಬರು ತಮ್ಮ ಕಾರು ಮಾರಾಟಕ್ಕಿಟ್ಟಿದ್ದರು. ಚಿತ್ರುದರ್ಗದ ಈಶ್ವರಪ್ಪ ಎಂಬಾತ ಕಾರು ಖರೀದಿಸುವವನಂತೆ ಬಂದು ಪರಿಶೀಲಿಸಿದ್ದ.

ಟ್ರಯಲ್‌ ನೋಡಿ ಬರುವುದಾಗಿ ಕಾರನ್ನು ಕೊಂಡೊಯ್ದಿದ್ದ. ಬಹು ಹೊತ್ತಿನ ತನಕ ಆತ ಹಿಂತಿರುಗದ ಹಿನ್ನೆಲೆ ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರು ಮಾಲೀಕರ ಸಂಬಂಧಿಗೆ ವಾಟ್ಸಪ್‌ನಲ್ಲಿ ಮೆಸೇಜ್‌ ಮಾಡಿದ್ದ ಈ‍ಶ್ವರಪ್ಪ, ಮತ್ತೊಂದು ಮೊಬೈಲ್‌ ನಂಬರ್‌ ಕಳುಹಿಸಿದ್ದ. ಆ ನಂಬರ್‌ಗೆ ಕಾರು ಮಾಲೀಕರು ಕರೆ ಮಾಡಿದಾಗ, ಕಾರು ಗೋವಾದಲ್ಲಿದೆ. ₹1.50 ಲಕ್ಷಕ್ಕೆ ಅಡವಿಡಲಾಗಿದೆ. ಹಣ ನೀಡಿ ಕಾರು ಬಿಡಿಸಿಕೊಂಡು ಹೋಗುವಂತೆ ತಿಳಿಸಿದರು ಎಂದು ಆರೋಪಿಸಲಾಗಿದೆ.

ಕೃತ್ಯ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...