ಶಿವಮೊಗ್ಗ | ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮಾವಿನ ಮರ, ಪ್ರಯಾಣಿಕರಿಗೆ ಗಾಯ

Date:

ಶಿವಮೊಗ್ಗ, ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಚಿನ್ನಮನೆ ಸಮೀಪ ಮಧ್ಯಾಹ್ನ ಘಟನೆ ಸಂಭವಿಸಿದೆ.

ಕಾರು ಶಿವಮೊಗ್ಗ ಕಡೆಯಿಂದ ಆಯನೂರು ಮಾರ್ಗವಾಗಿ ರಿಪ್ಪನ್‌ಪೇಟೆ ಕಡೆಗೆ ತೆರಳುತಿತ್ತು. ಹೆದ್ದಾರಿಯಲ್ಲಿ ಸಾಗುವಾಗ ಮಾವಿನ ಮರ ಉರುಳಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿವಾಗಿದೆ. ಕೂಡಲೆ ಸ್ಥಳೀಯರು, ಇತರೆ ವಾಹನ ಸವಾರರು ಕಾರಿನಲ್ಲಿದ್ದವರನ್ನು ರಕ್ಷಿಸಿ ಆಯನೂರು ಆಸ್ಪತ್ರೆಗೆ ರವಾನಿಸಿದ್ದಾರೆ.

1002177750

ಘಟನೆಯಲ್ಲಿ ಕಾರಿನ ಮೇಲ್‌ ಸಂಪೂರ್ಣ ಹಾನಿಯಾಗಿದ್ದು, ಗಾಜುಗಳು ಒಡೆದು ಹೋಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...