ಶಿವಮೊಗ್ಗ | ಶಾಸಕಾಂಗ ಶೃಂಗಸಭೆಗೆ ಭಾಗವಹಿಸಲು ಆಮೆರಿಕಾಗೆ ತೆರಳಿದ : ಮಂಜುನಾಥ ಭಂಡಾರಿ, ಬಲ್ಕೀಸ್ ಬಾನು

Date:

ಶಿವಮೊಗ್ಗ, ಆಗಸ್ಟ್ 4 ರಿಂದ 6 ರವರೆಗೆ ಅಮೆರಿಕಾದ ಬೋಸ್ಟನ್ ನಲ್ಲಿ ನ್ಯಾಷನಲ್ ಕಾನಫೆರೆನ್ಸ್ ಆಫ್ ಸ್ಟೇಟ್ ಲೆಜಿಸ್ಲೇಟರ್ಸ್(ಓಅSಟ) ವತಿಯಿಂದ ನಡೆಯಲಿರುವ ಅಂತರರಾಷ್ಟ್ರೀಯ ಶಾಸಕ ಸಮ್ಮೇಳನದಲ್ಲಿ ಭಾಗವಹಿಸಲು ವಿಧಾನಪರಿಷತ್ ಸದಸ್ಯರಾದ ಡಾ.ಮಂಜುನಾಥ್ ಭಂಡಾರಿ ಹಾಗೂ ಬಲ್ಕೀಸ್ ಬಾನು ಸೇರಿದಂತೆ ಕರ್ನಾಟಕದ ಹಲವು ಶಾಸಕರುಗಳು ಭಾಗವಹಿಸಲು ಇಂದು ಅಮೆರಿಕಕ್ಕೆ ತೆರಳಿದ್ದಾರೆ.

ಈ ಶೃಂಗಸಭೆಯಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸುವಿಕೆ ಶಾಸನ ಸಬೆಗಳ ಪಕ್ಷಾತೀತ ನಿರ್ವಹಣೆ ಸೇರಿದಂತೆ ಹಲವು ವಿಷಯಗಳ ವಿಚಾರ ಸಂಕೀರ್ಣ ಸಂವಾದಗಳು ನಡೆಯಲಿದೆ.

ಈ ಸಮಾವೇಶದಲ್ಲಿ ಕರ್ನಾಟಕದ ಎರಡು ಸದನಗಳ ಸಭಾಪತಿಗಳು, ಉಪಸಭಾಪತಿಗಳು, 20ಕ್ಕೂ ಅಧಿಕ ಶಾಸಕರುಗಳು ಭಾಗವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...