ಶಿವಮೊಗ್ಗ | ಅಪಘಾತದಲ್ಲಿ, ಮೆಡಿಕಲ್‌ ರೆಪ್ ದುರ್ಮರಣ

Date:

ಶಿವಮೊಗ್ಗ ಗ್ರಾಮಾಂತರದ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪರಿಚಿತ ವಾಹನವೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...