ಶಿವಮೊಗ್ಗ | ಐತಿಹಾಸಿಕ ಕಲಾಕೃತಿಗಳನ್ನು ಮತ್ತು ಪುರಾತನ ಅವಶೇಷಗಳನ್ನು ವಿಶ್ಲೇಷಿಸುವ ಕುರಿತು ಜಿಲ್ಲಾಧಿಕಾರಿಗಳಿಂದ ಸಭೆ

Date:

ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ, ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.

1002347046

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಜಿಲ್ಲೆಯಾದ್ಯಂತ ಉತ್ಖನನ (excavation) ಕಾರ್ಯಗಳನ್ನು ವೈಜ್ಞಾನಿಕವಾಗಿ ನಡೆಸುವ ಬಗ್ಗೆ ಚರ್ಚಿಸಿ ಉತ್ಖನನದಿಂದ ದೊರೆಯುವ ಐತಿಹಾಸಿಕ ಕಲಾಕೃತಿಗಳನ್ನು ಮತ್ತು ಪುರಾತನ ಅವಶೇಷಗಳನ್ನು ವಿಶ್ಲೇಷಿಸುವ ಮತ್ತು ಅವುಗಳ ಮಹತ್ವವನ್ನು ದಾಖಲಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲು ನಿರ್ಧಾರ ಮಾಡಲಾಯಿತು.

ಗುರುತಿಸಲಾದ ಎಲ್ಲಾ ಪುರಾತತ್ವ ತಾಣಗಳನ್ನು ಶಾಶ್ವತವಾಗಿ ಸಂರಕ್ಷಿಸುವ ಮೂಲಕ ಶಿವಮೊಗ್ಗದ ಶ್ರೀಮಂತ ಇತಿಹಾಸವನ್ನು ಭವಿಷ್ಯದ ಪೀಳಿಗೆಗೆ ಉಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...