ಶಿವಮೊಗ್ಗ | ಅಪ್ರಾಪ್ತ ಬಾಲಕರ ವಾಹನ ಚಾಲನೆ; ಮಾಲಿಕರಿಗೆ ತಲಾ ₹25000 ದಂಡ

Date:

ಅಪ್ರಾಪ್ತ ಬಾಲಕರು ವಾಹನ ಚಾಲನೆ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸರು ವಾಹನ ಮಾಲಿಕರಿಗೆ ತಲಾ ₹25000 ದಂಡ ವಿಧಿಸಿದ್ದಾರೆ.

ಮಾ.15ರಂದು ಸಿಪಿಐ ಸಂತೋಷಕುಮಾರ್ ಡಿ ಕೆ ಸಿಬ್ಬಂದಿರವರೊಂದಿಗೆ ಮಹಾನಗರ ಪಾಲಿಕೆಯ ಹತ್ತಿರ ಕಸ್ತೂರ ಬಾ ಕಾಲೇಜು ರಸ್ತೆಯಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಹ್ಯುಂಡಯ್‌ ಕಾರು ಚಾಲಕನು ಅಪ್ರಾಪ್ತ ವಯಸ್ಸಿನವನು ಎಂದು ತಿಳಿದು ಬಂದಿದೆ. ಸದರಿ ಬಾಲಕನಿಗೆ ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸಲು ಕಾರನ್ನು ನೀಡಿದ್ದರ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಶಿವಮೊಗ್ಗ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೊಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಕಾರು ಮಾಲಿಕ ಹುಣಸೋಡು ಗ್ರಾಮದ ನಿವಾಸಿಗೆ ₹25000ಗಳ ದಂಡ ವಿಧಿಸಿದೆ.

ಇದನ್ನೂ ಓದಿ: ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾ.12ರಂದು ಪಿಎಸ್‌ಐ ತಿರುಮಲೇಶ್.ಜಿ ರವರು ಸಿಬ್ಬಂದಿರವರೊಂದಿಗೆ ಮಿಳಘಟ್ಟ ಕ್ರಾಸ್ ನಲ್ಲಿ ವಾಹನ ತಪಾಸಣೆ ಮಾಡುವ ಸಮಯದಲ್ಲಿ ಬಂದ ಮೊಪೆಡ್‌ ಗಾಡಿಯನ್ನು ಅಪ್ರಾಪ್ತ ವಯಸ್ಸಿನವನು ಚಲಾಯಿಸುತ್ತಿದ್ದದ್ದು ಗಮನಕ್ಕೆ ಬಂದಿದೆ. ವೆಂಕಟೇಶನಗರದ ನಿವಾಸಿಗೆ ಅಷ್ಟೇ ಮೊತ್ತದ ದಂಡ ವಿಧಿಸಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...