ಶಿವಮೊಗ್ಗ | ಹೊಸನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

Date:

ಶಿವಮೊಗ್ಗ ಜಿಲ್ಲೆಯ ಹೊಸನಗರದ ವಿಜಾಪುರ ಗ್ರಾಮದಲ್ಲಿ ಘಟನೆಯಾಗಿದೆ.ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ.

ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಾಗಿದ್ದು, ಶನಿವಾರ ಮೇಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಕೆಚ್ಚಲು‌ ಕೊಯ್ದಿದ್ದಾರೆ. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.

ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...