ಶಿವಮೊಗ್ಗ | ಗಣಪತಿಗೆ ಹೂವಿನ ಹಾರ ಹಾಕಿ, ಭಾವೈಕ್ಯತೆ ಮೆರೆದ ಮುಸಲ್ಮಾನ್ ಬಾಂಧವರು

Date:

ಶಿವಮೊಗ್ಗ, ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ದ್ರೌಪದಮ್ಮ ಕನ್ನಡ ಯುವಕರ ಸಂಘದ ಗಣಪತಿ ಮೆರವಣಿಗೆಯಲ್ಲಿ ಮುಸಲ್ಮಾನ್ ಬಾಂಧವರು ಭಾವೈಕತೆ ಮೆರೆದಿದ್ದಾರೆ.

ಜೆಪಿ ನಗರದ ಅಜಂ ಮಸೀದಿ ಕಮಿಟಿಯವರಾದ ಸೈಫುಲ್ಲಾ ಹಾಗೂ ದರ್ಗಾ ಕಮಿಟಿಯ ಸತ್ತಾರ್ ಸಾಬ್ ಹಾಗೂ ಇತರೆ ಮುಸ್ಲಿಂ ಮುಖಂಡರು ಗಣಪತಿಗೆ ಹೂವಿನ ಹಾರ ಹಾಕಿ ನಾವು ನಿಮ್ಮ ಹಬ್ಬದಲ್ಲಿ ಭಾಗಿ ಎಂದು ಭಾವೈಕತೆಗೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಗಣಪತಿ ಪ್ರತಿಷ್ಟಾನದ ಅಧ್ಯಕ್ಷರಾದ ರಾಮು ಮುಖಂಡರಾದ ವೆಂಕಟೇಶ್ ವಸಂತ್ ,ಭಾಸ್ಕರ್ ಮತ್ತು ತುಂಗಾನಗರದ ಪೋಲಿಸ್ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...