ಶಿವಮೊಗ್ಗ | ಕಲಾ ವಿಭಾಗದಲ್ಲಿ ನಿಬಾ ಅಹಮದಿಗೆ ಡಿಸ್ಟಿಂಕ್ಷನ್

Date:

ನಿನ್ನೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಶಿವಮೊಗ್ಗದ ಡಿವಿಎಸ್‌ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಬಾ ಅಹಮದಿ ಶೇ.95.67% (600/574) ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

1001450809

ನಗರದ ಅಮೀರ್ ಅಹಮದ್ ಕಾಲೋನಿಯ ಮೊಹಮ್ಮದ್ ಹುಸೇನ್ ಪುತ್ರಿಯಾಗಿದ್ದು, ಪೋಷಕರು ಹಾಗೂ ಕಾಲೇಜು ಸಂಸ್ಥೆ ಶುಭ ಕೋರಿದ್ದಾರೆ.

ನಿಬಾ ಅವರ ಮುಂದಿನ ಶೈಕ್ಷಣಿಕ ಜೀವನ ಯಶಸ್ವಿಯಾಗಿರಲಿ ಎಂದು ಈ ದಿನ ಡಾಟ್ ಕಾಮ್ ಶುಭಾಶಯ ತಿಳಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...