ಶಿವಮೊಗ್ಗ | ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ

Date:

ಶಿವಮೊಗ್ಗ, ಮೇ 08ರಿಂದ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು,

ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ.

ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...