ಶಿವಮೊಗ್ಗ | ಮಲವಗೊಪ್ಪದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ : ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆಯಿಂದ ನೋಟ್ ಬುಕ್ ವಿತರಣೆ

Date:

ಶಿವಮೊಗ್ಗ ಗ್ರಾಮಾಂತರದ ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆ ವತಿಯಿಂದ ಮಕ್ಕಳಿಗೆ ನೋಟ್ ಬುಕ್ ಗಳನ್ನು ನೀಡಲಾಯಿತು. ಮಲವಗೊಪ್ಪದ ಸರ್ಕಾರಿ ಶಾಲೆಯ ಒಟ್ಟು 130 ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ವಿತರಿಸಲಾಯಿತು.

ಸರ್ಕಾರಿ ಶಾಲೆ ಉಳಿಸಬೇಕು ಬೆಳೆಸಬೇಕು ಎಂಬುದು ಸಂಸ್ಥೆಯ ಉದ್ದೇಶವಾಗಿದ್ದು ಹಾಗಾಗಿ ಶಾಲೆಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಸಂಸ್ಥೆಯ ಸಂಸ್ಥಾಪಕ ಮಂಜುನಾಥ್ ಮಕ್ಕಳಿಗೆ ನೋಟ್ ಬುಕ್ ಗಳನ್ನು ನೀಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಉದ್ಯಮಿಗಳು, ದಾನಿಗಳು ಮುಂದಾಗಿ ಸರ್ಕಾರಿ ಶಾಲೆಗಳಿಗೆ ಸಹಾಯ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮ್ಯಾಂಗೋ ಲೈಫ್ ಹಾಲಿಡೇ ಸಂಸ್ಥೆಯ ಸಿಬ್ಬಂದಿಗಳು ಮಂಜುನಾಥ. ರಾಜೇಶ್ವರಿ. ಅನ್ನಪೂರ್ಣ. ಸುಮಯ್ಯ ರೋಹಿತ್ ತೇಜಸ್. ಪತ್ರಕರ್ತ ಶಶಿಕುಮಾರ್, ಗ್ರಾಮಸ್ಥರಾದ ಗಿರೀಶ್, ಸಂತೋಷ್ ,ಗೋವಿಂದ್ ರಾಜ್ ,ವೆಂಕಟೇಶ್ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...