ಶಿವಮೊಗ್ಗ | ಎನ್.ಎಸ್.ಯು.ಐ.ಯಿಂದ ‘ನಮ್ಮೂರ ಹೆಮ್ಮೆ’ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Date:

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ 95% ಗಿಂತ ಮೇಲೆಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‍ಗಳಲ್ಲಿ ರ್ಯಾಂಕ್ ಗಳಿಸಿದ, ಯುಪಿಎಸ್‍ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ತಿಗಳು, ಸಾಧಕರು ತಮ್ಮ ಹೆಸರನ್ನು 8 ಆಗಸ್ಟ್ 2025 ರ ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಲು ಕೊರಿದ್ದಾರೆ.

ಮಾಹಿತಿಗಾಗಿ ಮತ್ತು ಹೆಸರು ನೋಂದಣಿ ಮಾಡಲು ಎನ್.ಎಸ್.ಯು.ಐ. ಶಿವಮೊಗ್ಗ ನಗರ ಪ್ರಧಾನ ಕಾರ್ಯದರ್ಶಿ ವರುಣ್ ವಿ. ಪಂಡಿತ್, ಮೊ: 8884184955 ಇವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಲು ಎನ್.ಎಸ್.ಯು.ಐ ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...