ಶಿವಮೊಗ್ಗ | ಅಕ್ರಮ ಮರಳು ದಂಧೆ ಮೇಲೆ ಅಧಿಕಾರಿಗಳಿಂದ ದಾಳಿ

Date:

ಅಕ್ರಮ ಮರಳು ಸಂಗ್ರಹ ಮತ್ತು ಸಾಗಾಣಿಕೆ ಮಾಡಲೆತ್ನಿಸುತ್ತಿದ್ದ 8 ಟ್ರ್ಯಾಕ್ಟರ್ ಮತ್ತು 4 ಜೆಸಿಬಿ ಮೇಲೆ ಲಕ್ಷಾಂತರ ರೂ. ದಂಡ ಹಾಕಲಾಗಿದೆ. ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆದಿದೆ.

ಹಾಡೋನಹಳ್ಳಿ, ಮಂಗೋಟೆಯಲ್ಲಿ ಅವ್ಯವಹಿತವಾಗಿ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಯುತ್ತಿದ್ದರು ಸಹ ಪದೇ ಪದೇ ದಾಳಿ ನಡೆದರೂ ಸಹ ಮರಳುಗಾರಿಕೆಗೆ ಬ್ರೇಕ್ ಹಾಕಲು ಸಾಧ್ಯವಾಗುತ್ತಿರಲಿಲ್ಲ.

1001500149

ವಾಹನಗಳು ಸೀಜ್ ಆಗದ ಹಿನ್ನಲೆಯಲ್ಲಿ ಪದೇ ಪದೇ ಮರಳು ದಾಳಿ ನಡೆದರೂ ಮರುದಿನ ಆರಂಭವಾಗುತ್ತಿತ್ತು.ಇಂದು ಎಸಿ ಸತ್ಯನಾರಾಯಣ, ತಹಶೀಲ್ದಾರ್ ರಾಜೀವ್ ಇಬ್ಬರು ಆರ್ ಐ, ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 8 ಜನ ಅಧಿಕಾರಿಗಳ ತಂಡ ಬೆಳ್ಳಂಬೆಳಿಗ್ಗೆ 4-30 ಹಾಡೋನಹಳ್ಳಿ ತುಂಗ ನದಿಯಲ್ಲಿ ಅಡ್ಡಾಡುತ್ತಿದ್ದ ವಾಹನಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 8 ಟ್ಯ್ಯಾಕ್ಟರ್ ಮತ್ತು 4 ಜೆಸಿಬಿಯನ್ನ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಚ್ಚರಿ ಎಂದರೆ ವಾಹನಗಳ ಮಾಲೀಕರ ಹೆಸರುಗಳೇ ಏರು ಪೇರು ಮಾಡಿಕೊಂಡಿರುವುದು ತಿಳಿದಿದೆ. ಇದರಲ್ಲಿ ಆರ್ ಟಿ ಒ ಅಧಿಕಾರಿಗಳು ದಾಳಿ ನಡೆಸಲು ಅವಕಾಶವಿದ್ದರೂ ದಾಳಿಯಲ್ಲಿ ಪಾಲ್ಗೊಳ್ಳದಿರುವುದು ಅಚ್ಚರಿ ಮುಡಿಸಿದೆ. ಒಟ್ಟು 3 ಲಕ್ಷದ 60 ಸಾವಿರ ರೂ. ದಂಡ ವಿಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...