ಶಿವಮೊಗ್ಗ | ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಕಾರಾಗೃಹವಾಸ ಸಜೆ

Date:

ಶಿವಮೊಗ್ಗ, ಮೇ 08 ರಂದು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶಿಸಿರುತ್ತಾರೆ.

ಲಕ್ಕಿನಕೊಪ್ಪ ಕಡೆಗೆ ಬರುವ ಸಾರ್ವಜನಿಕ ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಸಂಖ್ಯೆ ಕೆ.ಎ 14 ಇಎ 5998 ರಲ್ಲಿ ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೇ ಕಾನೂನು ಬಾಹಿರವಾಗಿ, ಗಾಂಜಾ ಮಾರಾಟ ಮಾಡುವ ಹಾಗೂ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ದಿ: 08-07-2021 ರಂದು ತಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊAದಿಗೆ ದಾಳಿ ಮಾಡಿ ಸದರಿ ಬೈಕ್‌ನಲ್ಲಿ ಕಾನೂನು ಬಾಹಿರವಾಗಿ ಆರೋಪಿತರು ಸಾಗಾಣಿಕೆ ಮಾಡುತ್ತಿದ್ದ 3 ಕೆಜಿ 380 ಗ್ರಾಮ್ ತೂಕದ ಒಣ ಗಾಂಜಾವನ್ನು ಪಂಚರ ಸಮಕ್ಷಮ ಅಮಾನತುಪಡಿಸಿಕೊಂಡು ಆರೋಪಿತರಾದ ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ಇವರ ವಿರುದ್ದ ಪ್ರಕರಣ ದಾಖಲಿಸಿ, ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣವು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಸಾಕ್ಷಿಗಳ ಸಾಕ್ಷö್ಯದ ಮತ್ತು ಇನ್ನಿತರ ಪೂರಕ ಸಾಕ್ಷಾö್ಯಧಾರಗಳ ಆಧಾರದ ಮೇಲೆ ಹಾಗೂ ಸರ್ಕಾರದ ಪರ ಅಭಿಯೋಜಕರು ಮಂಡಿಸಿದ ವಾದವನ್ನು ನ್ಯಾಯಾಲಯವು ಪುರಸ್ಕರಿಸಿ, ಆರೋಪಿಗಳ ಮೇಲಿನ ಆರೋಪ ದೃಢಪಟ್ಟಿದ್ದರಿಂದ ಆರೋಪಿಗಳಿಗೆ 4 ವರ್ಷಗಳ ಸಾಮಾನ್ಯ ಕಾರಾಗೃಹ ವಾಸ ಸಜೆ ಮತ್ತು ರೂ. 25 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀ ಸುರೇಶ್ ಕುಮಾರ್ ಎ.ಎಂ ವಾದವನ್ನು ಮಂಡಿಸಿದ್ದರು ಎಂದು ಸರ್ಕಾರಿ ಅಭಿಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...