ಶಿವಮೊಗ್ಗ | ನೀರಿನ ಬಾಟಲಿ ಮೇಲೆ ರಾಷ್ಟ್ರಧ್ವಜದ ಚಿತ್ರ ; ಶೀಘ್ರ ತೆರವಿಗೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

Date:

ಶಿವಮೊಗ್ಗ, ರಿಲಯನ್ಸ್ ಸಂಸ್ಥೆಯ ಸಹ ಬಾಗಿತ್ವದಲ್ಲಿರುವ ಕ್ಯಾಂಪಾ ಕೋಲ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್‌ನಲ್ಲಿ ರಾಷ್ಟ್ರಧ್ವಜದಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಸಗಟು ಮಾರಟ ಹಾಗೂ ಚಿಲ್ಲರೇ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಕರವೇ ಸ್ವಾಭಿಮಾನಿ ಬಣ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮುಂದುವರೆದು ಮಾತನಾಡಿದ ಜಿಲ್ಲಾಧ್ಯಕ್ಷ ಕಿರಣ್, ಕೆಲವೊಂದು ಆಹಾರ ಪದಾರ್ಥದ ಚೀಲದ ಮೇಲೂ ಸಹ ರಾಷ್ಟ್ರಧ್ವಜವನ್ನು ಹೋಲುವ ಚಿಹ್ನೆ ಸಹ ಮುದ್ರಿತವಾಗಿರುತ್ತದೆ.

ಈ ಬಾಟಲಿಯು ಜನರು ಕುಡಿದ ಮೇಲೆ ಎಲ್ಲಿಂದಲ್ಲಿ ಎಸೆಯುವ ಪ್ರವೃತ್ತಿಯನ್ನು ಹೊಂದಿರುತ್ತಾರೆ. ಅಲ್ಲದೇ ಆ ಬಾಟಲಿಯನ್ನು ಎಲ್ಲರೂ ತುಳಿದುಕೊಂಡು ಓಡಾಡುವ ಸಂದರ್ಭ ಇರುತ್ತದೆ. ಈ ಬಾಟಲಿಯ ಮೇಲೆ ನಮ್ಮ ದೇಶದ ರಾಷ್ಟ್ರಧ್ವಜ ಹೋಲುವ ಚಿತ್ರವನ್ನು ಮುದ್ರಿಸುವುದರಿಂದ ಅದನ್ನು ತುಳಿಯುವುದು ಎಸೆಯುವುದು ಅಗೌರವ ತೋರಿದಂತಾಗುತ್ತದೆ ಎಂದು ಅಕ್ಷಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಳೆ ಸ್ವಾತಂತ್ರ್ಯ ದಿನಾಚರಣೆ ಅಂಗಾವಾಗಿ ಧ್ವಜಾರೋಹಣಕ್ಕೆ ಸಾವಿರಾರು ಸಂಖ್ಯೆ ಜನರು ಸೇರುವುದರಿಂದ ಎಲ್ಲೆಂದರಲ್ಲಿ ನೀರಿನ ಬಾಟಲಿಗಳು ಎಸೆಯುವ ಸಾಧ್ಯತೆ ಹೆಚ್ಚಿದ್ದು, ಆದ್ದರಿಂದ ಧ್ವಜದ ರೀತಿ ಕಾಣುವ ಚಿಹ್ನೆಗೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತಾಗುತ್ತದೆ.

ಹಾಗಾಗಿ ಆ ಬಾಟಲಿಯ ಮೇಲೆ ಇರುವ ಚಿತ್ರವನ್ನು ನಿಷೇಧಿಸುವಂತೆ ಈ ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ದೂರು ನೀಡುತ್ತಿದ್ದೇವೆ ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...