ಶಿವಮೊಗ್ಗ | ಜು.26 ರಂದು ವಿದ್ಯುತ್ ವ್ಯತ್ಯಯ

Date:

ಶಿವಮೊಗ್ಗ ನಗರದ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ಜು.26 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯ ವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...