ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

Date:

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸುತ್ತಮುತ್ತಲಿನ ಗ್ರಾಮಗಳನ್ನು ನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಪ್ರಕ್ರಿಯೆಯನ್ನು ಜಿಲ್ಲಾಡಳಿತವು ಪ್ರಾರಂಭಿಸಿದೆ.

ತುಮಕೂರು ನಗರ ಪಾಲಿಕೆಗೆ ಒಟ್ಟು 14 ಗ್ರಾಮ ಪಂಚಾಯತ್‌ಗಳಿಗೆ ಸೇರಿದ 54 ಗ್ರಾಮಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಈ ಬಗ್ಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.

ಇತ್ತ ಶಿವಮೊಗ್ಗ ನಗರ ಪಾಲಿಕೆಯ ವಿಸ್ತರಣೆಗೂ ಇದೇ ರೀತಿಯ ಪ್ರಯತ್ನಗಳು ನಡೆಯುತ್ತಿವೆ.ಈ ಯೋಜನೆ ಅಡಿಯಲ್ಲಿ ನಗರದ ಸುತ್ತಮುತ್ತಲಿನ ಒಂಬತ್ತು ಗ್ರಾಮ ಪಂಚಾಯತ್‌ಗಳ 19 ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಲು ಸಿದ್ಧತೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗ್ರಾಮದ ಗ್ರಾಮೀಣ ಸ್ವರೂಪವನ್ನು ಕಳೆದುಕೊಂಡಿರುವ, ಕೃಷಿಯೇತರ ಚಟುವಟಿಕೆಗಳು ಹಾಗೂ ಆದಾಯ ಉತ್ಪಾದನೆ ಹೆಚ್ಚಿರುವ ಗ್ರಾಮಗಳನ್ನು ಪರಿಗಣಿಸಲು ಡಿಸಿ ಸೂಚನೆ ನೀಡಿದ್ದು, ಶೀಘ್ರದಲ್ಲೇ ಪ್ರಸ್ತಾವನೆಯನ್ನು ಅಂತಿಮಗೊಳಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...