ಶಿವಮೊಗ್ಗ | ಪ್ರೊ. ನಾಗರಾಜಪ್ಪ ಅಡಿವೆಪ್ಪರ್‌ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

Date:

ಶಿವಮೊಗ್ಗ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ನಾಗರಾಜಪ್ಪ ಅಡಿವಪ್ಪರ್ ಅವರಿಗೆ ,ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಬೆಂಗಳೂರಿನ 2024ನೇ ಸಾಲಿನ ಪ್ರತಿಷ್ಠಿತ ನಾಗಮ್ಮ ದತ್ತಾತ್ರೇಯರಾವ್ ದೇಸಾಯಿ ರಾಜ್ಯ ಮಟ್ಟದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ಲಭಿಸಿದೆ.

ತೋಟಗಾರಿಕಾ ವಿಜ್ಞಾನಿಯಾಗಿರುವ ಇವರಿಗೆ ಬೆಂಗಳೂರಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರಶ್ತಸಿ ಪ್ರದಾನ ಮಾಡಲಾಯಿತು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ತೋಟಗಾರಿಕಾ ನರ್ಸರಿ ಮಾನ್ಯತಾ ತಂಡದ ಸದಸ್ಯರಾಗಿ, ಅಡಿಕೆಯ ರಾಷ್ಟ್ರೀಯ ವೈಜ್ಞಾನಿಕ ಉಪಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, 16 ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಹಾಗೂ 25,000ಕ್ಕೂ ಹೆಚ್ಚು ರೈತರನ್ನು ವಿಸ್ತರಣಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರ ಅನುಪಮ ಸೇವೆಯನ್ನು ಗುರುತಿಸಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2016ರಲ್ಲಿ ‘ಅತ್ಯುತ್ತಮ ವಿಸ್ತರಣಾ ವಿಜ್ಞಾನಿ’ಯೆಂದು ಹಾಗೂ 2021ರಲ್ಲಿ ‘ಅತ್ಯುತ್ತಮ ಸಂಶೋಧನಾ ವಿಜ್ಞಾನಿ’ಯೆಂದು ಗುರುತಿಸಿ ಗೌರವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...