ಶಿವಮೊಗ್ಗ | ಜನಶತಾಬ್ದಿ ರೈಲಿನಲ್ಲಿ 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿಸಿದ ರೈಲ್ವೆ ಸಿಬ್ಬಂದಿಗಳು

Date:

ಶಿವಮೊಗ್ಗ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ಜನಶತಾಬ್ದಿಯಲ್ಲಿ ಸಿಕ್ಕ ಬ್ಯಾಗ್​ವೊಂದನ್ನ ರೈಲ್ವೆ ರಕ್ಷಣಾ ದಳದ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ಪ್ರಯಾಣಿಕರಿಗೆ ವಾಪಸ್ ಮಾಡಿದ್ದಾರೆ.

ಜನಶತಾಬ್ದಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್​ವೊಂದನ್ನ ತಾವು ಪ್ರಯಾಣಿಸಿದ್ದ ಬೋಗಿಯಲ್ಲಿಯೇ ಮರೆತು ಬಿಟ್ಟಿದ್ದರು.

ಈ ನಡುವೆ ಆರ್​ಪಿಎಫ್​ ಸಿಬ್ಬಂಧಿ ರೈಲಿನಲ್ಲಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅವರಿಗೆ ಈ ಬ್ಯಾಗ್​ ಸಿಕ್ಕಿದೆ. ಬ್ಯಾಗ್​ನ್ನು ಪರಿಶೀಲಿಸಿದಾಗ ಅದರಲ್ಲಿ 1,11,900 ರೂ. ಮೌಲ್ಯದ ಆಪಲ್ ಲ್ಯಾಪ್‌ಟಾಪ್, 10,000 ರೂ. ಮೌಲ್ಯದ ಕಾಸ್ಮೆಟಿಕ್ಸ್ ಹಾಗೂ 2,000 ರೂ. ನಗದು ಸೇರಿದಂತೆ ಒಟ್ಟು 1,23,900 ರೂ. ಮೌಲ್ಯದ ವಸ್ತುಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಬ್ಯಾಗ್​ನ್ನ ತಮ್ಮ ಕಚೇರಿಗೆ ಕೊಂಡೊಯ್ದ ಸಿಬ್ಬಂದಿ, ಲಭ್ಯ ಮಾಹಿತಿಯಡಿಯಲ್ಲಿ ಅದರ ಮಾಲೀಕರನ್ನು ಪತ್ತೆ ಮಾಡಿ ಅವರಿಗೆ ಬ್ಯಾಗ್ ಹಿಂತಿರುಗಿಸಿದೆ. ರೈಲ್ವೆ ರಕ್ಷಣಾ ದಳದ ಕಾರ್ಯಕ್ಕೆ ಪ್ರಯಾಣಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...