ಶಿವಮೊಗ್ಗ | ತಡರಾತ್ರಿಯಾದರು ಮುಗಿಯದ RCB ಗೆಲುವಿನ ಸಂಭ್ರಮ ; ಪೊಲೀಸರಿಂದ ಲಾಠಿ ಚಾರ್ಜ್

Date:

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮ ತಡರಾತ್ರಿಯ ನಂತರವೂ ಮುಂದುವರಿದ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಮನೆಗೆ ಕಳುಹಿಸಲು ಪೊಲೀಸರ ಲಾಠಿ ಪ್ರಹಾರದ ಘಟನೆಯು ಸಹ ನಡೆದಿದೆ. ನಿನ್ನೆ ರಾತ್ರಿ ಶಿವಮೊಗ್ಗ ಸೀನಪ್ಪಶೆಟ್ಟಿ ಸರ್ಕಲ್​ (ಗೋಪಿ ವೃತ್ತ) ಬಳಿಯಲ್ಲಿ ನೂರಾರು ಅಭಿಮಾನಿಗಳು ಸೇರಿ ಆರ್​ಸಿಬಿಯ ಗೆಲುವಿನ ಸಂಭ್ರಮ ಆಚರಿಸುತ್ತಿದ್ದರು.

1001704872

ಮ್ಯೂಸಿಕ್ ಇಲ್ಲದಿದ್ದರೂ ಹಾಡಿ ಕುಣಿಯುತ್ತಿದ್ದರು. ಈ ನಡುವೆ ತಡರಾತ್ರಿಯಾದ್ದರಿಂದ ಪೊಲೀಸರು ಅಭಿಮಾನಿಗಳಿಗೆ ಮನೆಗೆ ತೆರಳಿ ಎಂಬ ಸಂದೇಶ ರವಾನೆ ಮಾಡಿದರು.

1001704873

ಆದರೂ ಸಹ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘುವಾಗಿ ಲಾಠಿ ಬೀಸಿದರು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆಗೊಂಡು ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...