ಶಿವಮೊಗ್ಗ | ನಿವೃತ್ತ ಶಿಕ್ಷಕರಿಗೆ, ಈದ್ ಮಿಲಾದ್ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸನ್ಮಾನ

Date:

ಶಿವಮೊಗ್ಗ, ಆರ್ ಎಂ ಎಲ್ ನಗರದ ಗೆಳೆಯರ ಬಳಗದ ಅಧ್ಯಕ್ಷರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದಂತಹ ನಜೀರ್ ಅಹ್ಮದ್ ಅವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

1002196649

ಈ ಕಾರ್ಯಕ್ರಮದಲ್ಲಿ ನಿವೃತ್ತರಾದಂತಹ ಆರ್ ಎಂ ಎಲ್ ನಗರ ವಾರ್ಡಿನ ನಿವೃತ್ತ ಶಿಕ್ಷಕರನ್ನು ಗುರುತಿಸಿ, ಶಿಕ್ಷಕರ ದಿನಾಚರಣೆಯ ಅಂಗವಾಗಿ ಹತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

1002196645

ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದಂತಹ ಮಂಜುನಾಥ್ ಪೂಜಾರಿ, ಹರೀಶ್, ಸಗೀರ್ ಅಹಮದ್, ಆರಿಫ್ ಉಲ್ಲಾ ಬೇಗ ಇನ್ನು ಮುಂತಾದವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...