ಶಿವಮೊಗ್ಗ | ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವಿನಾಯಕ ಗುಡ್ಡೇಮನೆ

Date:

ಶಿವಮೊಗ್ಗ, ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ವಿನಾಯಕ ಗುಡ್ಡೇಮನೆ ಅವರನ್ನು ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧುಬಂಗಾರಪ್ಪ ಅವರು ನೇಮಿಸಿದ್ದಾರೆ.

ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದ್ದು,

ವಿನಾಯಕ ಅವರು ಮೂಲತಃ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಗುಡ್ಡೇಮನೆ ಗ್ರಾಮದವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...