ಶಿವಮೊಗ್ಗ | ಸಾಗರದ ಯುವ ಮುಖಂಡ ಅಶೋಕ ಬೇಳೂರು ಹುಟ್ಟುಹಬ್ಬ ಆಚರಣೆ ; ಹಣ್ಣು ಹಂಪಲು ವಿತರಣೆ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯುವ ಮುಖಂಡ ಅಶೋಕ ಬೇಳೂರು ಹುಟ್ಟುಹಬ್ಬದ ಪ್ರಯುಕ್ತ ಸ್ನೇಹಿತರ ಬಳಗದಿಂದ ಸಾಗರದ ಸರಕಾರಿ ಆಸ್ಪತ್ರೆ ಮತ್ತು ತಾಯಿ-ಮಗು ಆಸ್ಪತ್ರೆಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಣೆ ಮಾಡಲಾಯಿತು.

1002247028

ಸಾಗರ ತಾಲ್ಲೂಕು ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಭಾಕರ ಕೋಣನಕಟ್ಟೆ, ಎಸ್.ಎಸ್.ಯು.ಐ.‌ ಅಧ್ಯಕ್ಷ ಸಿ.ಎಂ.ಚಿನ್ಮಯ್, ಕೃಷ್ಣಪ್ಪ ಕಲಸೆ, ಕೃಷ್ಣ ಬರದವಳ್ಳಿ, ಗುಡ್ಡೇಮನೆ ನಾಗರಾಜ, ಐ.ಜಿ. ಸ್ವರೂಪ, ಅಕ್ಷಯ, ರಾಮು ಬೇಳೂರು,‌ ಲಿಂಗರಾಜ ದೀವಗದ್ದೆ, ಪುನೀತ ಆಲಳ್ಳಿ, ರವಿ, ಮುತ್ತು ಪಡವಗೋಡು, ಚಿಂಟುಸಾಗರ್, ಅಕ್ಷಯ ಜಂಬಗಾರು, ಜಯರಾಮ ಸೂರನಗದ್ದೆ, ಷಣ್ಮುಖ ಸೂರನಗದ್ದೆ, ನವೀನ ಪೂಜಾರಿ, ಜಯರಾಮಹಾಗು ಅಶೋಕ ಬೇಳೂರು ಸ್ನೇಹಿತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...