ಶಿವಮೊಗ್ಗ | ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ಆರೋಪ; ಸಹ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್

Date:

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಮೆಡಿಕಲ್ ಕಾಲೇಜಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ಸಹ ದಾಖಲಾಗಿದೆ.

ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿ ಇಡಲಾಗಿದೆ.ಸೆಕ್ಷನ್​ 75 (2) ಅಡಿಯಲ್ಲಿ ಕೇಸ್​ ದಾಖಲಾಗಿದೆ. ಎಸ್​ಇ/ಎಸ್​ಟಿ ಪಿಒಎ ಆಕ್ಟ್​ನಡಿಯಲ್ಲಿ ಎಪ್​ಐಆರ್​ ದರ್ಜ್​ ಆಗಿದೆ. ಸೇಕ್ಷನ್​ 75(2 )ಬಿಎನ್​ಎಸ್​ ಕಾಯ್ದೆಯ ಅಡಿಯಲ್ಲಿ ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಅಥವಾ ವಿನಂತಿಸುವುದು ಅಪರಾಧವಾಗುತ್ತದೆ. ಒಬ್ಬ ಮಹಿಳೆಯಿಂದ ಲೈಂಗಿಕ ಸಹಕಾರವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಕೇಳುವುದು ಅಥವಾ ಬೇಡಿಕೆ ಇಡುವುದು ಅಪರಾಧವಾಗಿದೆ. ಇದು ಯಾವುದೇ ರೂಪದಲ್ಲಿರಬಹುದು. ಈ ಕಾಯ್ದೆಯಡಿಯಲ್ಲಿ ಸದ್ಯ ಕೇಸ್ ದಾಖಲಾಗಿದೆ.

ಕಾಲೇಜಿನ ಸಹ ಪ್ರಾದ್ಯಾಪಕರ ವಿರುದ್ಧ ಈ ಸಂತ್ರಸ್ತೆಯೊಬ್ಬರು ಈ ಆರೋಪ ಮಾಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಲೇಜಿನ ಈ ಪ್ರಕರಣ ಸಂಬಂಧ ಆಡಳಿತ ಅಧಿಕಾರಿ ಡೀನ್ ವಿರೂಪಾಕ್ಷಪ್ಪ ಹಾಗೂ ಮತ್ತೊಬ್ಬ ಅಧಿಕಾರಿಯಾದ ಉಮಾ ಸದಾಶಿವರವರನ್ನು ನಮ್ಮ ಈದಿನ ಡಾಟ್ ಕಾಮ್ ಸಂಪರ್ಕಿಸಲು ಪ್ರಯತ್ನಿಸಿದ್ದು ಆದರೆ ಸಂಪರ್ಕಕ್ಕೆ ಲಭ್ಯವಾಗಿರುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...