ಶಿವಮೊಗ್ಗ | ಎನ್ಎಸ್ಎಸ್ ವತಿಯಿಂದ ಶ್ರಮದಾನ

Date:

ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎನ್ಎಸ್ಎಸ್ ಘಟಕಗಳ ವತಿಯಿಂದ ಶುಕ್ರವಾರ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು. ಬಿಎಚ್ ರಸ್ತೆಯಿಂದ ಕಾಲೇಜಿನವರೆಗಿನ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಎತ್ತಿ ಸ್ವಚ್ಛ ಮಾಡಲಾಯಿತು.

1002414918

ಕಾಲೇಜಿನ ಆವರಣವನ್ನು ಎರಡು ತಂಡಗಳು ಸ್ವಚ್ಛಗೊಳಿಸಿದರು. ಸುಮಾರು 72 ಸ್ವಯಂ ಸೇವಕರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಸ್ವಯಂ ಸೇವಕರೇ ತಯಾರಿಸಿದ ಉಪಹಾರವನ್ನು ಕೊನೆಯಲ್ಲಿ ವಿತರಿಸಲಾಯಿತು.

1002414919

ಪ್ರಾಂಶುಪಾಲರಾದ ಡಾ. ಟಿ. ಅವಿನಾಶ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಪ್ರಕಾಶ್ ಮರ್ಗನಳ್ಳಿ, ಶ್ರೀಯುತ ಪರಶುರಾಮ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...