ಶಿವಮೊಗ್ಗ | ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಖಂಡನೆ

Date:

ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ಅಮಾನವೀಯವಾಗಿದ್ದು.

ಈ ದಾಳಿಯನ್ನು “ನಾವು ತೀವ್ರವಾಗಿ ಖಂಡಿಸುತ್ತೇವೆ”. ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಖಂಡಿಸಬೇಕು ವಿದೇಶಿ ಪ್ರವಾಸಿಗರು ಸೇರಿ ನಿರಪರಾಧಿ ಜನರು ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ. ಇಂತಹ ಅಮಾನುಷ ಕೃತ್ಯಗಳೆಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಆಗ್ರಹಿಸಿದೆ.

ಕೇಂದ್ರ ಗೃಹ ಸಚಿವಾಲಯ ಈ ದುರ್ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಿ ಮತ್ತೊಮ್ಮೆ ಕಾಶ್ಮೀರ ಪ್ರವಾಸೋದ್ಯಮ ಸುಸೂತ್ರವಾಗಿ ನಡೆಯುವಂತಾಗಲಿ ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...