ಶಿವಮೊಗ್ಗ | ಸಮೀಕ್ಷೆಗೆ ಒಳಗೊಳ್ಳಲು ತಾಲ್ಲೂಕಿನದ್ಯಾಂತ ಸಹಾಯವಾಣಿ ತೆರೆಯಲಾಗಿದೆ : ಡಿಸಿ ಗುರುದತ್ತ ಹೆಗಡೆ

Date:

ಶಿವಮೊಗ್ಗ, ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವು ಪ್ರಗತಿಯಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಶೇ.85 ರಷ್ಟು ಸಮೀಕ್ಷಾ ಕಾರ್ಯವು ಪೂರ್ಣಗೊಂಡಿದೆ. ರಾಜ್ಯದ ಸರ್ಕಾರದ ಆದೇಶದಂತೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಇನ್ನೂ ಹಲವು ಕುಟುಂಬಗಳು ಸಮೀಕ್ಷೆಗೆ ಒಳಪಟ್ಟಿರುವುದಿಲ್ಲ ಹಾಗೂ ಸಮೀಕ್ಷೆಗೆ ಒಳಪಟ್ಟಿರುವ ಮನೆಗಳಲ್ಲಿ ಕುಟುಂಬದ ಸದಸ್ಯರು ಸಹಿತ ಹೊರಗೆ ಉಳಿದಿರುವುದು ಕಂಡುಬಂದಿದೆ.

ಹಾಗಾಗಿ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಸಹಾಯವಾಣಿಯನ್ನು ತೆರೆಯಲಾಗಿದೆ.ಆಯಾ ತಾಲ್ಲೂಕಿಗೆ ಸಂಬಂಧಿಸಿದ ದೂರವಾಣಿ ಸಂಖ್ಯೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ-08182-279312, ಭದ್ರಾವತಿ-8904325166, ಶಿಕಾರಿಪುರ-7795352158, ಸಾಗರ-08183-298014, ಸೊರಬ-9611097690, ತೀರ್ಥಹಳ್ಳಿ-9901088210/9481075115, ಹೊಸನಗರ-9741621135 ಗಳನ್ನು ಸಂಪರ್ಕಿಸಿ

ತಮ್ಮ ವಾಸ ಸ್ಥಳದ ವಿವರವನ್ನು ನೀಡಿದಲ್ಲಿ ಗಣತಿದಾರರು ತಮ್ಮ ಮನೆಗೆ ಬಂದು ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...