ಶಿವಮೊಗ್ಗ | ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರವೆಲ್ಲ ದೀಪಾಲಂಕಾರದಿಂದ ಜಗಮಗ

Date:

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದಲ್ಲಿ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಪ್ರಮುಖ ರಸ್ತೆ, ಸರ್ಕಲ್‌ ಮತ್ತು ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗಿದೆ.

1002055611

ನೆಹರು ಕ್ರೀಡಾಂಗಣ ಮುಂದಿನ ಸವಳಂಗ ರಸ್ತೆ, ಗೋಪಿ ವೃತ್ತ, ಅಮೀರ್‌ ಅಹಮದ್‌ ಸರ್ಕಲ್‌, ಶಿವಪ್ಪನಾಯಕ ಪ್ರತಿಮೆ, ಜೈಲ್‌ ವೃತ್ತ ಸೇರಿದಂತೆ ಪ್ರಮುಖ ವೃತ್ತ ಮತ್ತು ರಸ್ತೆಗಳು ಬಣ್ಣ ಬಣ್ಣದ ದೀಪಗಳಿಂದ ಕಂಗೊಳಿಸುತ್ತಿವೆ.

IMG 20250813 WA0057 1

ಜಿಲ್ಲಾಧಿಕಾರಿ ಕಚೇರಿ, ನೆಹರು ಕ್ರೀಡಾಂಗಣ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕುವೆಂಪು ರಂಗಮಂದಿರ ಸೇರಿದಂತೆ ವಿವಿಧ ಸರ್ಕಾರಿ ಕಚೇರಿ ಕಟ್ಟಡಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...