ಶಿವಮೊಗ್ಗ | ನ್ಯಾಯಾಲಯದಲ್ಲೇ ಕಳ್ಳತನ

Date:

ಶಿವಮೊಗ್ಗ, ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್‌ಗೆ ಅಳವಡಿಸಿದ್ದ ಬ್ಯಾಟಿರಿಗಳು ಕಳ್ಳತನವಾಗಿವೆ. ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿವೆ ಎಂದು ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ದೂರು ನೀಡಿದ್ದಾರೆ.

ಜುಲೈ 28ರಂದು ಸಂಜೆ 4 ಗಂಟೆಗೆ ನ್ಯಾಯಾಲಯದ ಯು.ಪಿ.ಎಸ್ ಕನೆಕ್ಷನ್ ಸ್ಥಗಿತಗೊಂಡಿತ್ತು. ಯು.ಪಿ.ಎಸ್ ಕೊಠಡಿಯಲ್ಲಿ ಪರಿಶೀಲನೆಗೆ ತೆರಳಿದ್ದಾಗ 24 ಬ್ಯಾಟರಿಗಳು ಇರಲಿಲ್ಲ. 2019ರಲ್ಲಿ ಈ ಬ್ಯಾಟರಿಗಳನ್ನು ಅಳವಡಿಸಲಾಗಿತ್ತು. ಎರಡು ತಿಂಗಳ ಹಿಂದೆ ಸರ್ವಿಸ್‌ಗಾಗಿ ಪರಿಶೀಲಿಸಿದಾಗ ಬ್ಯಾಟರಿಗಳು ಇದ್ದವು. ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...