ಶಿವಮೊಗ್ಗ | ನಿರ್ಮಾಣ ಹಂತದ ಮನೆಯ ಕಬ್ಬಿಣದ ಪ್ಲೇಟ್ ಕಳ್ಳತನ : ಪ್ರಕರಣ ದಾಖಲು

Date:

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್‌ ಕೆಲಸಕ್ಕೆ ತರಿಸಲಾಗಿದ್ದ 150 ಕಬ್ಬಿಣದ ಪ್ಲೇಟ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ.

ಸೊರಬ ತಾಲೂಕು ಆನವಟ್ಟಿಯ ತಲ್ಲೂರು ಗ್ರಾಮದ ಶ್ರೀ ಸಾಯಿಬಾಬಾ ಬಡಾವಣೆಯಲ್ಲಿ‍ ಘಟನೆ ನಡೆದಿದೆ.

ಸೆಂಟ್ರಿಂಗ್‌ ಕೆಲಸಕ್ಕೆ ಅಗತ್ಯವಿದ್ದ ಕಬ್ಬಿಣದ ದೊಡ್ಡ ಮತ್ತು ಸಣ್ಣ ಪ್ಲೇಟ್‌ಗಳನ್ನು ತರಿಸಲಾಗಿತ್ತು. ರಾತ್ರಿ ಕೆಲಸ ಮುಗಿಸಿ ಎಲ್ಲರು ಮರಳಿದ್ದಾಗ 100 ದೊಡ್ಡ ಪ್ಲೇಟ್‌, 50 ಸಣ್ಣ ಪ್ಲೇಟ್‌ಗಳನ್ನ ಕಳ್ಳತನವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ ಮಾಲೀಕರು ಬೆಳಗ್ಗೆ ಸೈಟ್‌ ಬಳಿ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.ಸೆಂಟ್ರಿಂಗ್‌ ಪ್ಲೇಟ್‌ ಕಳ್ಳತನದಿಂದ ಸುಮಾರು ₹90,000 ನಷ್ಟವಾಗಿದೆ ಎಂದು ಆರೋಪಿಸಿ ಗುತ್ಯಪ್ಪ ಎಂಬುವವರು ದೂರು ನೀಡಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...