ಶಿವಮೊಗ್ಗ | ಗೌರಿ ಗಣೇಶ ಮತ್ತು ಈದ್ ಮಿಲಾದ್ ನಲ್ಲಿ ಸ್ವಯಂ ಸೇವಕರಾಗಲು ಆಸಕ್ತಿ ಇದ್ದವರು ಈ ಸುದ್ದಿ ಗಮನಿಸಿ

Date:

ಶಿವಮೊಗ್ಗ, ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದ್ದು,

ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ.

ಆದ್ದರಿಂದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿವಮೊಗ್ಗ-ಎ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಭದ್ರಾವತಿ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಭದ್ರಾವತಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಸಾಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಸಾಗರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ಮತ್ತು ಸೊರಬ ಹಾಗೂ ಶಿಕಾರಿಪುರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿಕಾರಿಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...