ಶಿವಮೊಗ್ಗ | ನಾಳೆ ದಿವಸ ; ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ : ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಾಗಾರ

Date:

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮುಕ್ತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜು.30 ರಂದು ಬೆಳಿಗ್ಗೆ 9.30 ಕ್ಕೆ ನಗರದ ಡಿಎಆರ್ ಸಭಾ ಭವನದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಉಪನ್ಯಾಸ ನೀಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಜಿ ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ ಮಿಥುನ್ ಕುಮಾರ್, ಡಿಹೆಚ್‌ಓ ಡಾ.ನಟರಾಜ್ ಕೆ ಎಸ್, ಡಿಡಿಪಿಐ ಮಂಜುನಾಥ್ ಎಸ್ ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಂಜುನಾಥ್ ಆರ್, ಪಾಲ್ಗೊಳ್ಳುವರು. ಮುಕ್ತಿ ಸಂಸ್ಥೆಯ ಸುಧಾ. ಜಿ ಉಪನ್ಯಾಸ ನೀಡುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...