ಶಿವಮೊಗ್ಗ | ನಾಯಿ ತಪ್ಪಿಸಲು, ಮರಕ್ಕೆ ಡಿಕ್ಕಿ ಹೊಡೆದ ಟಿಟಿ ವಾಹನ

Date:

ಶಿವಮೊಗ್ಗ ಗ್ರಾಮಾಂತರದಲ್ಲಿ ಇಂದು ಮುಂಜಾನೆ ಕುಂಸಿ ಮತ್ತು ಚಿಕ್ಕದಾನವಂದಿ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾಗಿದ್ದ ಪ್ರಯಾಣಿಕರು ಸಿಗಂದೂರಿಗೆ ತೆರಳುತ್ತಿದ್ದರು. ಮುಂಜಾನೆ ಸುಮಾರು 5:30ರ ಸುಮಾರಿಗೆ ಕುಂಸಿ – ಚಿಕ್ಕದಾನವಂದಿ ಗ್ರಾಮದ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯೊಂದು ಅಡ್ಡ ಬಂದಿದೆ.

1001847664

ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ, ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ.ಘಟನೆಯಿಂದ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಟಿಟಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...