ಶಿವಮೊಗ್ಗ | ವಿದ್ಯುತ್‌ ಸ್ಪರ್ಶವಾಗಿ ; ಎರಡು ಹಸು ಸಾವು

Date:

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿಯಲ್ಲಿ ಶುಕ್ರವಾರ ಸಂಜೆ ವಿದ್ಯುತ್‌ ಸ್ಪರ್ಶವಾಗಿ ಗಿರೀಶ್ ಎಂಬವರಿಗೆ ಹಸುಗಳು ಮೃತಪಟ್ಟಿವೆ.

ಮನೆಯ ಸಮೀಪದ ಬ್ಯಾಣದಲ್ಲಿ ಹಸುವನ್ನು ಮೇಯುತ್ತಿದ್ದ ಹೊಡೆದುಕೊಂಡು ಬರಲುಹೋಗಿದ್ದ ಸಂದರ್ಭದಲ್ಲಿ ಮೂರು ಹಸುಗಳು ವಿದ್ಯುತ್ ಕಂಬದ ಸಮೀಪ ಬರುತ್ತಿದ್ದಂತೆ ಗೌಂಡಿಂಗ್ ಆಗಿದೆ.

ವಿದ್ಯುತ್ ಶಾಕ್‌ನಿಂದ ಒದ್ದಾಡಿ ಎರಡು ಹಸುಗಳು ಪ್ರಾಣಬಿಟ್ಟಿದ್ದು, ಒಂದು ಹಸು ಪ್ರಾಣಾಪಾಯದಿಂದ ಪಾರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಕಂಡ ಪ್ರಿಯಾಂಕ್ ಎನ್ನುವವರು ಆಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದಾರೆ. ತಕ್ಷಣವೇ ಅವರನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಹಸುಗಳ ಮೌಲ್ಯ ಅಂದಾಜು 1.30 ಸಾವಿರ ಎನ್ನಲಾಗಿದೆ. ಈ ಕುರಿತು ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...