ಶಿವಮೊಗ್ಗ | ಭೀಕರ ಅಪಘಾತ ಇಬ್ಬರು ಮೃತ್ಯು

Date:

ಶಿಕಾರಿಪುರ-ಸವಳಂಗ ರಸ್ತೆಯ ನ್ಯಾಮತಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಶಿಕಾರಿಪುರ ನಿವಾಸಿ 79 ವರ್ಷದ ರುದ್ರಮ್ಮ ಮತ್ತು ಶಿವಮೊಗ್ಗದ ಅನ್ಸರ್ ಅಹ್ಮದ್ ಸಾವನ್ನಪ್ಪಿದವರು.

1001688009

ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸಾಗುತ್ತಿದ್ದರು.ಈ ವೇಳೆ ಅಪಘಾತ ಸಂಭವಿಸಿದೆ. ಎದುರು ದಿಕ್ಕಿನಿಂದ ಬಂದ ಕಾರು ಅವರ ವಾಹನಕ್ಕೆ ಪ್ರಬಲವಾಗಿ ಡಿಕ್ಕಿ ಹೊಡೆದಿದೆ.

ಘಟನೆಯ ಸಮಯದಲ್ಲಿ ಎರಡೂ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರಿಗೆ ಸಣ್ಣ ಗಾಯಗಳಾಗಿವೆ. ಗಾಯಗೊಂಡವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನ್ಯಾಮತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...