ಶಿವಮೊಗ್ಗ | ಕ್ರಿಶ್ಚಿಯನ್ ಸ್ಮಶಾನದಲ್ಲಿ ಅಪರಿಚಿತ ವ್ಯಕ್ತಿ ಸಾವು

Date:

ಶಿವಮೊಗ್ಗ,ಸುಮಾರು 65 ರಿಂದ 70 ವರ್ಷದ ಅನಾಮಧೇಯ ವ್ಯಕ್ತಿಯು ಆಯನೂರು ಗೇಟ್ ಬಳಿಯ ಕ್ರಿಶ್ಚಿಯನ್ ಸ್ಮಶಾನದಲ್ಲಿ ಮೃತ ಪಟ್ಟಿರುವುದು ಕಂಡು ಬಂದಿದೆ. ಈ ಅನಾಮಧೇಯ ವ್ಯಕ್ತಿಯು ಸುಮಾರು 03 ತಿಂಗಳಿನಿಂದ ಇಲ್ಲಿಯೇ ಸುತ್ತಮುತ್ತ ಭಿಕ್ಷೆ ಬೇಡಿ ಸ್ಮಶಾನದಲ್ಲಿ ಹೆಣ ಇಟ್ಟು ಪೂಜೆ ಮಾಡುವ ಆರ್‌ಸಿಸಿ ಕೋಣೆ/ಚಾರ್ಪಲ್‌ನಲ್ಲಿ ವಾಸ ಮಾಡಿಕೊಂಡಿದ್ದ.

ಮಾನಸಿಕವಾಗಿ ಅಸ್ವಸ್ಥನಂತೆ ಕಂಡು ಬರುತ್ತಿದ್ದು, ಅವನ ಹೆಸರು, ವಿಳಾಸ ಯಾರಿಗೂ ತಿಳಿದಿರುವುದಿಲ್ಲ. ದಿ: 27-06-2025 ರಂದು ಇದೇ ಸ್ಮಶಾನದಲ್ಲಿ ಮೃತಪಟ್ಟಿರುತ್ತಾನೆ.ಮೃತ ವ್ಯಕ್ತಿಯು ಅಂದಾಜು 5.3 ಅಡಿ ಎತ್ತರ, ದುಂಡು ಮುಖ, ತೆಳುವಾದ ಮೈಕಟ್ಟು, ತಲೆಯಲ್ಲಿ ಸುಮಾರು 03 ಇಂಚು ಬಿಳಿ ಕೂದಲು, ತೇಳುವಾದ ಮೈಕಟ್ಟು, ತಲೆಯಲ್ಲಿ ಸುಮಾರು 03 ಇಂಚು ಬಿಳಿ ಕೂದುಲು, ತೆಳುವಾದ ಮೈಕಟ್ಟು, ಬಿಳಿ ಮೀಸೆ, ಬಿಳಿ ಹುಬ್ಬು, ಬಿಳಿ ಗಡ್ಡ, ಗೋಧಿ ಮೈಬಣ್ಣ, ಮೈಮೇಲೆ ಕಾಫಿ ಬಣ್ಣದ ರೌಂಡ್‌ನೆಕ್‌ನ ತುಂಬು ತೋಳಿನ ಟೀ-ಶರ್ಟ್, ಸಿಮೆಂಟ್ ಬಣ್ಣದ ನೈಟ್ ಪ್ಯಾಂಟ್ ಹಾಕಿರುತ್ತಾನೆ.

ಈತನ ವಾರಸುದಾರರು ಯಾರಾದರೂ ಇದ್ದಲ್ಲಿ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...