ಶಿವಮೊಗ್ಗ | ಮೃತ ಮಂಜುನಾಥ್ ಮನೆಗೆ ಯು ಟಿ ಖಾದರ್ ಭೇಟಿ ಸಾಂತ್ವನ

Date:

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮಂಜುನಾಥ್ ರಾವ್ ಮೃತಪಟ್ಟಿದ್ದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಬಂದ ಸಭಾಧ್ಯಕ್ಷ ಯು.ಟಿ.ಖಾದ‌ರ್ ಎದುರು ಕಣ್ಣೀರಾಕಿದ್ದಾರೆ.ಮಂಜುನಾಥ್ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಖಾದರ್ ಸಾಂತ್ವಾನ ಹೇಳಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದು, ಮಂಜುನಾಥ್ ಪತ್ನಿ ಪಲ್ಲವಿಗೆ ಧೈರ್ಯ ಹೇಳಿದ್ದಾರೆ. ಸ್ಪೀಕರ್ ಗೆ ಸಾಥ್ ನೀಡಿದ ಶಾಸಕ ಚನ್ನಬಸಪ್ಪ, ಎಂಎಲ್ಸಿ ಬಲ್ಕಿಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನಕುಮಾ‌ರ್, ಜಿ.ಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಸಾತ್ ನೀಡಿದ್ದರು.

ಯುಟಿ ಖಾದರ್ ಮಂದೆ ಮೃತ ಮಂಜುನಾಥ್ ಅವರ ತಾಯಿ ಸುಮತಿ ಕಣ್ಣೀರು ಹಾಕಿದ್ದಾರೆ.ಕಾಶ್ಮೀರಕ್ಕೆ ಪ್ರವಾಸ ಬೇಡ ಎಂದಿದ್ದೆ. ಮಗ ಈಗ ಬೆಂಗಳೂರು ಆದಂತೆ ಕಾಶ್ಮೀರವಾಗಿದೆ. ಮನೆಯ ಸುತ್ತಮುತ್ತಲಿನವರು ಹೋಗಿ ಬಂದಿದ್ದಾರೆ. ನಾನು ಹೋಗಿ ಬರುವೆ ಎಂದು ಹೇಳಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಮಲೆನಾಡಿನವರು ಸಾವಿರ ಕಿಲೋ ಮೀಟ‌ರ್ ವರೆಗೂ ಹೋಗಿ ನನ್ನ ಮಗ ಈ ರೀತಿ ಸಾಯುತ್ತಾನೆ ಎಂದು ನಾವು ಅಂದುಕೊಂಡಿರಲಿಲ್ಲ. ನಮಗೆ ದೇವರು ಕೈಹಿಡಿಯಲಿಲ್ಲ. ಇದ್ದ ಬದ್ದ ದೇವರಿಗೆ ಪೂಜೆ ಮಾಡಿದ್ದೇವೆ. ಆದರೆ ದೇವರು ಕೈ ಹಿಡಿಯಲಿಲ್ಲ. ಅವರು ಸೇಫ್ ಆಗಿ ಬರಲಿ ಎಂದು ಬಯಸಿದ್ವಿ. ಆದರೆ ದೇವರು ನನ್ನ ಮಗನ್ನು ಉಳಿಸಲಿಲ್ಲ ಎಂದ ತಾಯಿ ಸುಮತಿ ಕಣ್ಣೀರು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...