ಶಿವಮೊಗ್ಗ | ಮನೆಯ ಒಳಗೆ ಅಡಗಿ ಕುಳಿತಿದ್ದ ವಿಷಪೂರಿತ ಕಡಂಬಳ ಹಾವು ; ಸ್ನೇಕ್ ಕಿರಣ್ ರಿಂದ ರಕ್ಷಣೆ

Date:

ಶಿವಮೊಗ್ಗದ ಚಾಲುಕ್ಯ ನಗರದ 14 ನೇ ತಿರುವಿನಲ್ಲಿರುವ ಮನೆಯೊಂದರಲ್ಲಿ ನಾಗರ ಹಾವಿಗಿಂದ 5 ಪಟ್ಟು ಹೆಚ್ಚು ವಿಷ ಹೊಂದಿರುವ ಕಡಂಬಳ ಹಾವನಿ ಮರಿ ಕಾಣಿಸಿಕೊಂಡಿದ್ದು, ಅದನ್ನು ಉರಗ ತಜ್ಞ ಸ್ನೇಕ್​ ಕಿರಣ್​ ರಕ್ಷಿಸಿದ್ದಾರೆ.

ಚಾಲುಕ್ಯ ನಗರದ ನಿವಾಸಿಯ ಮನೆಯೊಳಗೆ ಕಡಂಬಳ ಹಾವು ಕಾಣಿಸಿಕೊಂಡಿದೆ. ಇದನ್ನು ನೋಡಿದ ಮನೆಯವರು ಗಾಬರಿಗೊಂಡು ತಕ್ಷಣವೇ ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಕಿರಣ್, ಸುಮಾರು ಒಂದೂವರೆ ಅಡಿ ಉದ್ದದ ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿದ್ದಾರೆ.

ಇದು ಅತೀ ಅಪಾಯಕಾರಿ ಹಾವುಗಳಲ್ಲಿ ಒಂದಾಗಿದ್ದು, ಇದರ ವಿಷವು ನಾಗರಹಾವಿನ ವಿಷಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂದು ಉರಗ ತಜ್ಞ ಸ್ನೇಕ್ ಕಿರಣ್ ತಿಳಿಸಿದ್ದಾರೆ. ಆದ್ದರಿಂದ ಮನೆಯ ಸುತ್ತಮುತ್ತ ಇಂತಹ ಹಾವುಗಳು ಕಂಡರೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...