ಶಿವಮೊಗ್ಗ | ಬೆಳಿಗ್ಗೆ ಯುವಕನ ಬರ್ಬರ ಹತ್ಯೆ : ಸಂಜೆ ಆರೋಪಿ ಬಂಧನ

Date:

ಶಿವಮೊಗ್ಗ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ ( ಸಂಭವಿಸಿದೆ.ಮಣಿಕಂಠ (38) ಕೊಲೆಯಾದ ಯುವಕ.

ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ.

ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ, ಪರಿಶೀಲನೆ​ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವನ್ನ ತುಂಗ ನಗರ ಪೊಲೀಸ್ ಠಾಣೆ ಪಿಐ ಗುರುರಾಜ್ ನೇತೃತ್ವದ ತಂಡ ಬೇಧಿಸಿ ಆರೋಪಿಯನ್ನ ಪತ್ತೆಹಚ್ಚಿದೆ. ಆರೋಪಿಯನ್ನ ಘಟನೆ ನಡೆದು 24 ಗಂಟೆಯಲ್ಲೇ ಪತ್ತೆಹಚ್ಚಿರುವ ಪೊಲೀಸರು ಮೃತನಾದ ಮಣಿಕಂಠನ ಸಹೋದರ ಸಂತೋಷನನ್ನ ಪತ್ತೆಹಚ್ಚಿ ಬಂಧಿಸಿದ್ದಾರೆ.

ಮನೆಯ ವಿಚಾರದಲ್ಲಿ ಸಹೋದರರಿಬ್ಬರ ನಡುವೆ ವ್ಯಾಜ್ಯ ನಡೆದಿದೆ. ಮೊದಲೇ ಸರ್ಕಾರಿ ಜಾಗದಲ್ಲಿದ್ದ ಮೃತ ಮಣಿಕಂಠ ಮತ್ತು ಆತನ ಸಹೋದರರು ಈ ಜಾಗಕ್ಕೆ ಕಿತ್ತಾಡಿಕೊಂಡು ಹೆಣವಾಗಿದ್ದಾರೆ.

1001966580

ಅನ್ಯಾಯವಾಗಿ ಮಣಿಕಂಠ ಹತನಾಗಿದ್ದಾನೆ. ಸಹೋದರನನ್ನ ಬಂಧಿಸಿರುವ ಪೊಲೀಸರು ಮುಂದಿನ‌ ಪ್ರಕ್ರಿಯೆ ನಡೆಸಿದ್ದಾರೆ. ಮೊದಲು ಗುದ್ದಲಿಯಿಂದ ಹತ್ಯೆ ಮಾಡಿದ್ದ ಸಂತೋಷ ನಂತರ ಸೈಜುಕಲ್ಲನ್ನ‌ ಎತ್ತುಹಾಕಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...