ಶಿವಮೊಗ್ಗ | ಮಣಿಪಾಲಕ್ಕೆ ಝೀರೋ ಟ್ರಾಫಿಕ್ ನಲ್ಲಿ ಯುವಕನ ರವಾನೆ

Date:

ಶಿವಮೊಗ್ಗ, ಬಹು ಅಂಗಾಂಗ ವೈಫಲ್ಯದಿಂದ ಗಂಭೀರ ಸ್ಥಿತಿಯಲ್ಲಿದ್ದ 21 ವರ್ಷದ ಯುವಕನೊಬ್ಬನನ್ನು ಶಿವಮೊಗ್ಗದಿಂದ ಮಣಿಪಾಲ್‌ಗೆ ತುರ್ತಾಗಿ ಸಾಗಿಸಲು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ‘ಝೀರೋ ಟ್ರಾಫಿಕ್’ ವ್ಯವಸ್ಥೆ ಕಲ್ಪಿಸುವ ಮೂಲಕ ನೆರವಾಗಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಶಂಕರಳ್ಳಿ ಗ್ರಾಮದ ಶ್ರೇಯಾಂಕ್ ಎಂಬ ಯುವಕ ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆರಂಭದಲ್ಲಿ ತಾಲ್ಲೂಕು ಆಸ್ಪತ್ರೆ ಮತ್ತು ಮೆಗ್ಗಾನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ, ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ತಕ್ಷಣ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಈ ವೇಳೆ, ರೋಗಿಯನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಲು ಪಶ್ಚಿಮ ಸಂಚಾರಿ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...