ಶಿವಮೊಗ್ಗ | ಅಪಘಾತದಲ್ಲಿ ಯುವತಿ ದಾರುಣ ಸಾವು

Date:

ಶಿವಮೊಗ್ಗ, ನಗರದ ಮಲವಗೊಪ್ಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.ಸಹೋದರನ ಜೊತೆ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ರಸ್ತೆಗೆ ಬಿದ್ದಿದ್ದು ಆಕೆಯ ಮೇಲೆ ಖಾಸಗಿ ಸಿಟಿ ಬಸ್ ಚಲಿಸಿದ ಪರಿಣಾಮ ಸ್ಥಳದಲ್ಲಿಯೇ ಸಾವು ಕಂಡಿದ್ದಾಳೆ.

ಘಟನೆ ಇಂದು ಬೆಳಿಗ್ಗೆ ಸುಮಾರು 9-30 ಕ್ಕೆ ನಡೆದಿದೆ. ಮೃತ ಯುವತಿಯ ಕವಿತಾ (26) ಎನ್ನಲಾಗಿದೆ. ಕವಿತಾ ಸಹೋದರ ಸಂತೋಷ್ ಜೊತೆ ಬೈಕ್ನಲ್ಲಿ ದುಮ್ಮಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು.

1002202957

ಕುರುಕಲು ಪದಾರ್ಥ ಮಾರಾಟ ಮಾಡುವ ದ್ವಿಚಕ್ರ ವಾಹನದವನು ಮಿತಿಮೀರಿ ಲಗೇಜ್ ಹೇರಿಕೊಂಡು ಬರುವಾಗ ಅದರ ಪ್ಯಾಕೆಟ್ ತಗುಲಿ ಕವಿತಾ ಮತ್ತು ಸಂತೋಷ್ ಕೆಳಗೆ ಬಿದ್ದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೋಷ್ ರಸ್ತೆಯ ಫುಟ್ ಪಾತ್ ಕಡೆ ಬಿದ್ದರೆ ಕವಿತಾ ರಸ್ತೆ ಮಧ್ಯೆ ಬಿದ್ದಾಗ ಹಿಂದಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಕವಿತಾ ತಲೆಯ ಮೇಲೆ ಹರಿದಿದೆ. ಪರಿಣಾಮ‌ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಕವಿತಾಳಿಗೆ ಮದುವೆ ನಿಶ್ಚಯವಾಗಿದ್ದು 15 ದಿನಗಳಲ್ಲಿ ಹಸೆಮಣೆ ಏರಬೇಕಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...