ಶಿವಮೊಗ್ಗ | ಕೇಂದ್ರ ಸರ್ಕಾರದ ವಿರುದ್ಧ ಗ್ರಾಮಾಂತರ ಯುವ ಕಾಂಗ್ರೆಸ್ ಪ್ರತಿಭಟನೆ

Date:

ರೈತರು ಬೆಳೆಗಳಿಗೆ ವಿತರಿಸುವ ರಸ ಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಆರೋಪಿಸಿ ಇಂದು ಕೃಷಿ ಇಲಾಖೆ ಕಚೇರಿಯ ಎದುರು ಯುವ ಕಾಂಗ್ರೆಸ್​ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

1001792812

ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದೆ. ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದೆ. , ಕಳೆದ ವರ್ಷ ಇಫ್ಕೋ 15-15-15 ರಸಗೊಬ್ಬರದ ಬೆಲೆ 1250 ರೂಪಾಯಿ ಇತ್ತು. ಅದನ್ನು ಈ ವರ್ಷ 1650 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಆರ್.ಸಿ.ಎಫ್. 15-15-15ರ ಬೆಲೆ 1470 ರೂ.ಗಳಿದ್ದದ್ದು, ಈ ವರ್ಷ 1650 ರೂ.ಗಳಾಗಿದೆ. ಹೀಗೆ ರೈತರು ಬೆಳೆಗಳಿಗೆ ವಿತರಿಸುವ ಅನೇಕ ಗೊಬ್ಬರಗಳ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ಬೆಲೆ ಹೆಚ್ಚಳ ಮಾಡಿದ್ದು, ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...