ಶಾಲಾ ಮಕ್ಕಳು ಕುಡಿಯುವ ನೀರಿಗೆ ಕೀಟನಾಶಕ, ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ

Date:

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...